ರತ್ನಾನ್ಕೊಯ್ದು ಮೂಡಿದ್ ಪದಗೊಳ್ ಸುಗ್ಗಿ, ಆದ್ರೂ ಇನ್ನು ಗಟ್ಟಿ ರತ್ನಾಳ್ ಬುತ್ತಿ
ನನ್ದೇನಿದ್ರು ಬರಿಯೋದೊಂದೇ ಕರ್ಮ, ಹುಟ್ಸ್ದೊಲ್ಮೆರ್ಸೋದ್ ರತ್ನಸುತನ್ ದರ್ಮ.....
ನನ್ದೇನಿದ್ರು ಬರಿಯೋದೊಂದೇ ಕರ್ಮ, ಹುಟ್ಸ್ದೊಲ್ಮೆರ್ಸೋದ್ ರತ್ನಸುತನ್ ದರ್ಮ.....
ದೂರದಲ್ಲಿ ಯಾರೋ ನನ್ನ ಕೂಗಿದಂತಿದೆ ಹತ್ತಿರದಲ್ಲಿ ಬಂದು ಕೂತುಕೊಂಡ ಹಾಗಿದೆ ಯಾವ ಮಾತಿಲ್ಲದೆ, ಮೌನವೇ ಸಾಗಿದೆ ಹೋಗಿ ಬಂದು ನಿಲ್ಲಲಿಲ್ಲ ಎಚ್ಚರಿಸಿ ಕೇಳಲಿಲ್ಲ ನನ್ನಂತ...
sooooper maga.....deadly
ReplyDelete:):)
ReplyDelete